ಆನಂದ್ ನಾರಾಯಣನ್ ಅವರು ಕೇರಳದ ತಿರುವನಂತಪುರದಲ್ಲಿರುವ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿ’ (IIST) ಸಂಸ್ಥೆಯಲ್ಲಿ ಖಭೌತವಿಜ್ಞಾನದ ಬೋಧನೆ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಗ್ಯಾಲಕ್ಸಿಗಳು ಮತ್ತು ಗ್ಯಾಲಕ್ಸಿಗಳ ನಡುವಿನ ಅನಿಲ ರೂಪದ ಅಂಶಗಳು ಹೇಗೆ ಬದಲಾಗುತ್ತವೆ ಎಂಬುದರ ಕುರಿತು ಇವರು ಸಂಶೋಧನೆ ನಡೆಸುತ್ತಿದ್ದಾರೆ. ಇವರು ಖಗೋಳವಿಜ್ಞಾನಕ್ಕೆ ಸಂಬಂಧಿಸಿದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತು ಜನಸಾಮಾನ್ಯರಿಗೆ ವಿಜ್ಞಾನವನ್ನು ತಲುಪಿಸುವ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಆನಂದ್ ನಾರಾಯಣನ್
anand.narayananr@gmail.comಲೇಖಕರಿಂದ