ನೇಚರ್ ಕ್ಲಾಸ್‌ರೂಮ್ಸ್‌

ನೇಚರ್ ಕ್ಲಾಸ್‌ರೂಮ್ಸ್‌ ಸಂಸ್ಥೆಯು ಪೂರ್ವಸಿದ್ಧತಾ ಹಂತದ ಪರಿಸರ ಅಧ್ಯಯನ ಪಠ್ಯಕ್ರಮದ ಕಲಿಕೆಗೆ ಪೂರಕವಾದ ಪ್ರಕೃತಿ ಶಿಕ್ಷಣ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುತ್ತದೆ. ಅಷ್ಟೇ ಅಲ್ಲದೆ, ಶಾಲಾ ಶಿಕ್ಷಕರಿಗೆ ಮತ್ತು ಶಿಕ್ಷಣ ತಜ್ಞರಿಗೆ ಪ್ರಕೃತಿ ಆಧಾರಿತ ಕಲಿಕೆಯ ಬಗ್ಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರಗಳನ್ನು ನಡೆಸುತ್ತದೆ. ನೇಚರ್ ಕ್ಲಾಸ್‌ರೂಮ್ಸ್‌ ಸಂಸ್ಥೆಯ ಕೆಲಸಗಳನ್ನು ನೀವು ಇಲ್ಲಿ ನೋಡಬಹುದು.

ಲೇಖಕರಿಂದ

ಗೋಡೆಯ ಮೇಲಿನ ಜೀವಜಗತ್ತಿನ ಅನ್ವೇಷಣೆ (ಚಟುವಟಿಕೆ ಹಾಳೆ I)
ಅಡಗಿರುವ ಪ್ರಕೃತಿಯನ್ನು ಹುಡುಕಿ (ಚಟುವಟಿಕೆ ಹಾಳೆ II)
ಮಾನವ ನಿರ್ಮಿತ ರಚನೆಗಳ ಬಳಕೆಗಳನ್ನು ಗಮನಿಸಿ (ಚಟುವಟಿಕೆ ಹಾಳೆ III)