ಶಿಫಾ ಖಾನ್ ಅವರು 2014ರಿಂದ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿಸಿಂಗ್ ಗೌರ್ ವಿಶ್ವವಿದ್ಯಾಲಯದಿಂದ ರಸಾಯನವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರವಾಸ ಮಾಡುವುದು, ಸೂಫಿ ಸಂಗೀತ ಕೇಳುವುದು, ಮಕ್ಕಳಿಗೆ ಪಾಠ ಮಾಡುವುದು ಮತ್ತು ವಿಜ್ಞಾನದ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳನ್ನು ಕಲಿಯುವುದು ಇವರ ಮುಖ್ಯ ಆಸಕ್ತಿಗಳು.