ಸೌರವ್‌ ಶೋಮ್‌

Editorial Member

saurav.shome@apu.edu.in
Placeholder image

ಸೌರವ್ ಶೋಮ್ ಅವರು ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯೋಜನೆ ಆಧಾರಿತ ಕಲಿಕೆ, ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಮತ್ತು ಭಾರತದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಶಿಕ್ಷಣ—ಇವು ಇವರ ಸಂಶೋಧನಾ ಆಸಕ್ತಿಯ ವಿಷಯಗಳಾಗಿವೆ.