ಹೃದಯ್‌ಕಾಂತ್‌ ದಿವಾನ್‌

Editorial Member

hardy.dewan@gmail.com
Placeholder image

ಹೃದಯ್‌ಕಾಂತ್ ದಿವಾನ್‌ ಅವರು ಥಿಯರೆಟಿಕಲ್ ಪಾರ್ಟಿಕಲ್ ಫಿಸಿಕ್ಸ್‌ನಲ್ಲಿ ಸಂಶೋಧನೆ ನಡೆಸಿದ್ದು, ಕಳೆದ 5 ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ವಿಜ್ಞಾನ ಮತ್ತು ಗಣಿತ ಶಿಕ್ಷಣದ ಜೊತೆಗೆ, ಪ್ರಾಥಮಿಕ ಶಾಲೆಗಳಿಗಾಗಿ ಪಠ್ಯಕ್ರಮ ಮತ್ತು ಕಲಿಕಾ ಸಾಮಗ್ರಿಗಳ ಅಭಿವೃದ್ಧಿ ಹಾಗೂ ಶಿಕ್ಷಕರ ತರಬೇತಿಯ ಸಮಗ್ರ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.