ಉದಯ್ ಮೈತ್ರಾ

ಉದಯ್ ಮೈತ್ರಾ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಾವಯವ ರಸಾಯನ ವಿಜ್ಞಾನ (Organic Chemistry) ವಿಭಾಗದಲ್ಲಿ ಗೌರವಾನ್ವಿತ ಪ್ರಾಧ್ಯಾಪಕರು ಮತ್ತು ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಿರಿಯ ವಿಜ್ಞಾನಿಯಾಗಿದ್ದಾರೆ.