ಮಧುಕರ ಎಸ್ ಪುಟ್ಟಿ

madhukara.putty@apu.edu.in

ಮಧುಕರ ಪುಟ್ಟಿ ಅವರು ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಕೆಲಸಮಾಡುತ್ತಿದ್ದಾರೆ. ಇದಕ್ಕೆ ಮುಂಚೆ ಇವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸೈನ್ಸ್ ಮೀಡಿಯಾ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು.